Karnata Bharata Kathamanjari 1.14.19
Karṇāṭa Bhārata Kathāmañjarī 1.14.19
- Language
- Kannada
1.14.19
ಜೀನಕರ ಬೋಟಕ ಕಿರಾತರ
ನೂನಬಲ ಸಹಿತೀ ಮಹೀಪತಿ
ಸೂನು ಕಾದಿದನೀತನಲಿ ಭಗದತ್ತನೆ೦ಬುವನು |
ಈ ನರನ ಶರ ಜಾಲವದು ಕ
ಲ್ಪಾನಲನ ಕಾಲಾಟವಿದರೊಡ
ನಾನಲಿ೦ದ್ರಾದ್ಯರಿಗೆ ಸದರವೆ ರಾಯ ಕೇಳೆ೦ದ || ೧೯ ||