Karnata Bharata Kathamanjari 1.14.27
Karṇāṭa Bhārata Kathāmañjarī 1.14.27
- Language
- Kannada
1.14.27
ಧಾಳಿಯಿಟ್ಟನು ರೋಚಮಾನನ
ಮೇಲೆ ಕಪ್ಪವಕೊ೦ಡು ಬಿಟ್ಟುದು
ಪಾಳೆಯವು ಚಿತ್ರಾಯುಧನ ನರಸಿ೦ಹ ನಗರಿಯಲಿ |
ಮೇಲೆ ವ೦ಗರ ಮುರಿದು ವರನೇ
ಪಾಳ ಕರ್ಪರ ಹೂಣಿಯರನು ವಿ
ಶಾಲ ಕಾ೦ಭೋಜಾದಿಗಳನಪ್ಪಳಿಸಿದನು ತಿರುಗಿ || ೨೭ ||