Karnata Bharata Kathamanjari 1.14.34
Karṇāṭa Bhārata Kathāmañjarī 1.14.34
- Language
- Kannada
1.14.34
ಅಡರಿತೀ ಬಲವಿದರ ಬೊಬ್ಬೆಯ
ಗಡಬಡೆಗೆ ಪದಘಟ್ಟಣೆಗೆ ಹುಡಿ
ಹುಡಿಯಲಾ ಗಿರಿಕೋಟೆ ಕೋಳಾಹಳದ ಕೊಬ್ಬಿನಲಿ|
ನಡೆದು ಬಿಟ್ಟುದು ಗಿರಿಯ ತುದಿಯಲಿ
ತುದುಕಿದುದು ನಾನಾ ದಿಗ೦ತವ
ತಡೆಯದದುಭುತ ವಾದ್ಯ ಗಜ ಹಯ ರಥದ ನಿರ್ಘೋಷ || ೩೪ ||