Karnata Bharata Kathamanjari 1.14.38
Karṇāṭa Bhārata Kathāmañjarī 1.14.38
- Language
- Kannada
1.14.38
ಮೇಲೆ ನಿಷಧಾಚಲದ ಸುತ್ತಲು
ಧಾಳಿ ಹರಿದುದು ದೆಸೆದೆಸೆಯ ದೈ
ತ್ಯಾಳಿ ಹೆಚ್ಚಿದ ದುಷ್ಟ ದಾನವ ಮ೦ಡಳೇಶ್ವರರ |
ಶೈಲ ಶಿಖರದೊಳುಳ್ಳ ದೊರೆಗಳ
ತಾಳು ಬಾಗಿಲ ಕುತ್ತರಲಿ ಕಾ
ಲಾಳು ಹೊಕ್ಕುದು ಹೊಯ್ದು ಕಟ್ಟಿತು ಕೂಡೆ ಸೂರೆಗಳ || ೩೮ ||