Karnata Bharata Kathamanjari 1.14.45
Karṇāṭa Bhārata Kathāmañjarī 1.14.45
- Language
- Kannada
1.14.45
ಲಲಿತ ದಿವ್ಯಾ ಭರಣ ರತ್ನಾ
ವಳಿಯನನುಕರಿಸಿದನು ಪಾಳೆಯ
ಸುಳಿದುದಮರಾಚಲದ ಕೇಸರ ಶಿಖರಿಗಳ ಕಳೆದು |
ಹೊಳೆ ಹೊಳೆವ ಮೇರುವಿನ ಸುತ್ತಣ
ವಳಯದರ್ಧವನಾಕರಿಸಿ ಕೈ
ವಳಿಸಿ ಬಿಟ್ಟನು ಹೊಕ್ಕಿಳಾವೃತವರುಷ ಸೀಮೆಯಲಿ || ೪೫ ||