Karnata Bharata Kathamanjari 1.14.51
Karṇāṭa Bhārata Kathāmañjarī 1.14.51
- Language
- Kannada
1.14.51
ಶಕರು ಖದ್ಯೋತ ಪ್ರತಾಪರು
ವಿಕಳ ಚಿಂಘರು ದೀರ್ಘಮಯ ವೇ
ಣಿಕರು ಪಶುಪಾಲಕ ಪುಳಿಂದರು ಕಂಕಣಾಹ್ವಯರು |
ಸಕಲ ದಸ್ಯುಗಳೈದೆ ಸೋತುದು
ವಿಕಳಬಲವೊಪ್ಪಿಸಿತು ಸರ್ವ
ಸ್ವಕವ ಸಂಧಾನದಲಿ ನೆಲೆಯಾಯ್ತಲ್ಲಿಯರ್ಜುನಗೆ || ೫೧ ||