Karnata Bharata Kathamanjari 1.14.52
Karṇāṭa Bhārata Kathāmañjarī 1.14.52
- Language
- Kannada
1.14.52
ಶೋಧಿಸಿದನಾ ಗಿರಿಯನಾಚೆಯ
ಹಾದಿಯಲಿ ಹೊರವ೦ಟು ಬರೆ ಮರಿ
ಯಾದೆಗಿಕ್ಕಿದ ಬೆಟ್ಟವಿದ್ದುದು ಮಾಲ್ಯವ೦ತಗಿರಿ |
ಭೇದಿಸಿದನದರೊಳಗು ಹೊರಗಿನ
ಲಾದ ವಸ್ತುವ ಕೊ೦ಡು ತಚ್ಛೈ
ಲೋದರವನೇರಿಳಿದು ಭದ್ರಾಶ್ವಕ್ಕೆ ನಡೆತ೦ದ || ೫೨ ||