Karnata Bharata Kathamanjari 1.14.59_12
Karṇāṭa Bhārata Kathāmañjarī 1.14.59_12
- Language
- Kannada
1.14.59_12
ತನತನಗೆ ತರುಣಿಯರು ಹೂವಿನ
ತನಿವಳೆಯ ಕರೆದರು ಕನತ್ಕಾಂ
ಚನ ವಿಭೂಷಣ ರತ್ನಚಯ ಪೂರಿತದ ಪೆಟ್ಟಿಗೆಯ |
ವನಿತೆಯರನಾ ದೇಶದಲಿ ಮೀ
ಟೆನಿಪರನು ಮೃಗಪಕ್ಷಿ ಕೃಷ್ಣಾ
ಜಿನವನ೦ತವನಿತ್ತು ಸತ್ಕರಿಸಿದರು ಫಲುಗುಣನ ೬೦