Karnata Bharata Kathamanjari 1.21.14
Karṇāṭa Bhārata Kathāmañjarī 1.21.14
- Language
- Kannada
1.21.14
ಎಸುಗೆ ಯೊಳ್ಳಿತು ಶಬರನತಿ ಸಾ
ಹಸಿಕನೈ ಬಿಲ್ಲಾಳಲಾ ಸರಿ
ಬೆಸನನೆಚ್ಚನು ನಮ್ಮೊಡನೆ ಮಝ ಪೂತು ಹಾಯ್ಕೆನುತ |
ಹೊಸ ಮಸೆಯ ಹೊಗರಲಗುಗಳ ದ
ಳ್ಳಿಸುವ ಧಾರೆಯ ಕೆ೦ಗರಿಯ ಡಾ
ಳಿಸುವ ಕಣೆಗಳ ಶರನಿಧಿಯ ಕವಿಸಿದನು ಕಲಿಪಾರ್ಥ || ೧೪ ||