Karnata Bharata Kathamanjari 1.21.28
Karṇāṭa Bhārata Kathāmañjarī 1.21.28
- Language
- Kannada
1.21.28
ಬಿಗಿವ ಬಿಡಿಸುವ ಬಿಡಿಸಿದಾಕ್ಷಣ
ತೆಗೆವ ಕಳಚುವ ಕೊ೦ಬ ಲಳಿಯಲಿ
ಹೊಗುವ ಹತ್ತುವ ಲವಣಿಯಲಿ ಲಾಗಿಸುವ ಹರವಡುವ |
ಚಿಗುವ ತೊಡಚುವ ಬಿಗಿವ ಬಿಡಿಸುವ
ಬಗಿವ ಬಳಸುವ ಬ೦ದ ಗತಿಯಲಿ
ಲಗಡಿಸುವ ಲೋಕೈಕ ವೀರರು ಹೊಕ್ಕು ಹೆಣಗಿದರು || ೨೮ ||