Karnata Bharata Kathamanjari 1.21.62
Karṇāṭa Bhārata Kathāmañjarī 1.21.62
- Language
- Kannada
1.21.62
ಹೂಡಿ ಜಗವನು ಜಗದ ಜೀವರ
ಕೂಡೆ ಬೆರಸಿ ಸಮಸ್ತ ವಿಷಯದೊ
ಳಾಡಿ ಸೊಗಸುವನಾತನುಪಭೋಗ ಪ್ರಪ೦ಚದಲಿ |
ಹೂಡದಳಿಯದ ಗಮಿಸಿ ಮರಳದ
ಕೂಡದಗಲದ ನಿತ್ಯತೃಪ್ತ ನಿ
ರೂಢನೊಡನೆಚ್ಚಾಡಿದೆವಲಾ ಶಿವಶಿವಾಯೆ೦ದ || ೬೨ ||