Karnata Bharata Kathamanjari 1.25.32
Karṇāṭa Bhārata Kathāmañjarī 1.25.32
- Language
- Kannada
1.25.32
ಈ ಯುಗದ ಗುಣ ಧರ್ಮವಾ ತ್ರೇ
ತಾಯುಗದವರಿಗೈದದಾ ತ್ರೇತಾ
ಯುಗವು ಸರಿಯಿಲ್ಲ ಕೃತಯುಗದೇಕ ದೇಶದಲಿ |
ಆ ಯುಗದಲಾ ಮನುಜರಾ ಸ
ತ್ವಾಯುವಾ ಸಾಮರ್ಥ್ಯವಾ ತರು
ವಾಯ ಯುಗದಲಿ ಸಲ್ಲದೆ೦ದನು ನಗುತ ಹನುಮ೦ತ || ೩೨ ||