Karnata Bharata Kathamanjari 1.25.38
Karṇāṭa Bhārata Kathāmañjarī 1.25.38
- Language
- Kannada
1.25.38
ನೋಡಿದನು ನಡುಗಿದನು ಕ೦ಗಳ
ಕೋಡಿಯಲಿ ನೀರೊರೆಯೆ ಹರುಷದ
ರೂಡಿಯಲಿ ಜೊಮ್ಮೆದ್ದು ಮನ ಡೆ೦ಡಣಿಸಿ ಭೀತಿಯಲಿ |
ಬಾಡು ಮೋರೆಯನೆತ್ತಿ ಕೈಗಳ
ನೀಡಿ ಕ೦ಗಳ ಮುಚ್ಚಿ ಮರಳಿದು
ನೋಡಿ ಶಿವ ಶಿವಾಯೆನುತ ಬೆಚ್ಚಿದನಡಿಗಡಿಗೆ ಭೀಮ || ೩೮ ||