Karnata Bharata Kathamanjari 1.27.1
Karṇāṭa Bhārata Kathāmañjarī 1.27.1
- Language
- Kannada
1.27.1
ಕೇಳು ಜನಮೇಜಯ ದರಿತ್ರೀ
ಪಾಲ ಧರ್ಮಜನರ್ಜುನನನುಪ
ಲಾಲಿಸಿದನುರೆ ಮುಳುಗಿದನು ಪುಳಕಾಶ್ರು ಪೂರದಲಿ |
ಹೇಳು ಪಾರ್ಥ ಕಪರ್ದಿಯಸ್ತ್ರ
ವ್ಯಾಳ ಸ೦ಗ್ರಹಣ ಪ್ರಪ೦ಚವ
ನಾಲಿಸುವೆನೆನೆ ನೃಪತಿಗಭಿವರ್ಣಿಸಿದನಾ ಕಥೆಯ || ೧ ||