Karnata Bharata Kathamanjari 1.27.11
Karṇāṭa Bhārata Kathāmañjarī 1.27.11
- Language
- Kannada
1.27.11
ಈ ರಥವನೇ ಹೊಡಿಸಿದೆನೀ
ಸಾರಥಿಯ ಬೆಸಸಿದೆನು ಸುರ ಪರಿ
ವಾರ ನೆರೆದುದನೆಣಿಸಲಳವೇ ಕೋಟಿ ಜಿಹ್ವೆಯಲಿ |
ವಾರಣದ ಹಯ ರಥ ಪದಾತಿಯ
ಭಾರಣೆಗೆ ದೆಸೆ ನೆರೆಯದಿ೦ದ್ರನ
ವೀರ ಭಟರೆನ್ನೊಡನೆ ನೆರೆದುದು ರಾಯ ಕೇಳೆ೦ದ || ೧೧ ||