Karnata Bharata Kathamanjari 1.27.27
Karṇāṭa Bhārata Kathāmañjarī 1.27.27
- Language
- Kannada
1.27.27
ಕೇಳಿದನು ಕಡುಗೋಪದಲಿ ಸಿಡಿ
ಲೇಳಿಗೆಯಲೆದ್ದನು ಸುರೇ೦ದ್ರಗೆ
ಮೇಲುಗಾಳಗವೇ ಸುಪರ್ವರು ನಮ್ಮ ಸದೆವರಲೆ |
ಕಾಲಗತಿಯೋ ಮೇಣ್ ಕಪರ್ದಿಯ
ಕೀಲಕವೊ ರವಿಯೊಡನೆ ತಮಕೈ
ಮೇಳವಿಸಿತೇ ಶಿವಶಿವಾಯೆನುತಸುರ ಹಲು ಮೊರೆದ || ೨೭ ||