Karnata Bharata Kathamanjari 1.27.48
Karṇāṭa Bhārata Kathāmañjarī 1.27.48
- Language
- Kannada
1.27.48
ಕೆರಳಿತಲ್ಲಿ ನಿವಾತಕವಚರ
ಮರಣ ವಾರ್ತೆಯ ಕೇಳಿದಸುರರು
ಪುರದ ಬಾಹೆಯೊಳಡ್ಡಹಾಯ್ದರು ತರುಬಿದರು ರಥವ |
ಅರಸ ಚಿತ್ತೈಸವದಿರಲಿ ಪರಿ
ಪರಿಯ ಮಾಯಾರಚನೆ ರ೦ಜಿಸಿ
ತೆರಡು ಸಾವಿರ ಮಡಿಗೆ ಮಿಗಿಲು ನಿವಾತಕವಚರಿಗೆ || ೪೮ ||