Karnata Bharata Kathamanjari 1.28.61
Karṇāṭa Bhārata Kathāmañjarī 1.28.61
- Language
- Kannada
1.28.61
ಅರಸ ಕೇಳೈ ಕ್ಷಾತ್ರ ತೇಜವ
ಹೊರೆವುದೇ ಬ್ರಾಹ್ಮಣ್ಯ ಶಕ್ತಿ
ಸ್ಪುರಣೆ ನೀನೀ ಬ್ರಹ್ಮವರ್ಗದ ಸಾರಸೌಖ್ಯದಲಿ |
ಮೆರೆದೆಲಾ ವಿಪ್ರಾವಮಾನವೆ
ಸಿರಿಗೆ ನ೦ಜು ಕಣಾ ಮಹೀಸುರ
ವರರುಪಾಸನೆ ನಿನಗೆ ನೀ ಕೃತಕೃತ್ಯ ನಹೆಯೆ೦ದ || ೬೧ ||