Karnata Bharata Kathamanjari 1.29.21
Karṇāṭa Bhārata Kathāmañjarī 1.29.21
- Language
- Kannada
1.29.21
ಮರಳಿ ಹೂಡಿದನಿವನು ಜಗದ್ವಿ
ಸ್ತರಣವನು ಮಾಯಾ ಮಹೋದಧಿ
ಹೊರೆದನುನ್ನತ ಸತ್ವದಲಿ ಮೇಲಾದ ಲೋಚನದ
ಉರಿಯಲದ್ದುವನಿದನು ಲೀಲಾ
ಚರಿತವಿದು ಕೃಷ್ಣ೦ಗೆ ನಿನ್ನಯ
ಸಿರಿಯೆ ಸಿರಿ ಬಡತನವೆ ಬಡತನವೆ೦ದನಾ ಮುನಿಪ || ೨೧ ||