Karnata Bharata Kathamanjari 1.30.2
Karṇāṭa Bhārata Kathāmañjarī 1.30.2
- Language
- Kannada
1.30.2
ಧರಣಿಪತಿ ಕೇಳಾ ಮಹೀಸುರ
ವರನು ವೇದಾದ್ಯಯನ ಪರನನ
ವರತ ವಿದ್ಯಾಭ್ಯಾಸ ಶೀಲನು ವನದಲೊ೦ದುದಿನ |
ಮರದ ಮೊದಲಲಿ ವೇದ ಪಾಠದ
ಲಿರೆ ಮಹೀರುಹದಗ್ರದಲಿ ಸ೦
ಚರಿಸುತಿಹ ಖಗ ವಿಷ್ಟೆ ಬಿದ್ದುದು ಮೇಲೆ ಭೂಸುರನ || ೨ ||