Karnata Bharata Kathamanjari 1.30.27
Karṇāṭa Bhārata Kathāmañjarī 1.30.27
- Language
- Kannada
1.30.27
ಅರಸ ಕೇಳೈ ಸತ್ಯಭಾಮಾ
ಸರಸಿಜಾನನೆ ದ್ರುಪದ ಸುತೆಯರು
ಸರಸ ಮೇಳದಲೊಪ್ಪಿದರು ಚದುರೋಕ್ತಿ ಲೀಲೆಯಲಿ |
ಹರಿ ಯುಧಿಷ್ಟಿರ ಭೀಮ ಪಾರ್ಥರು
ವರ ಮುನಿಗಳಿತಿ ಹಾಸಮಯ ಭ೦
ಧುರ ಕಥಾ ಕೇಳಿಯಲಿ ಕಳೆದರು ಹಲವು ದಿವಸಗಳ || ೨೭ ||