Karnata Bharata Kathamanjari 1.30.29
Karṇāṭa Bhārata Kathāmañjarī 1.30.29
- Language
- Kannada
1.30.29
ನುಡಿದ ಕಾಲಾವಧಿಗೆ ಜರೆ ತೆರೆ
ಯಡಗಿದವು ಜಾಣಿನಲಿ ಸತ್ಯವ
ನಡೆಸಿದಿರಿ ಕಡೆಸಾರಿಗೆಯಲುನ್ನತಿಯ ಕೆಡಿಸದಿರಿ |
ಕಡುಮನದ ಕರ್ಣಾದಿಗಳುಕೈ
ದುಡುಕಿದೊಡೆ ಕೈಗಾಯ್ದು ಧರ್ಮದ
ತಡಿಗೆ ಜಾರಿ ಜಯಾದ್ವದಲಿ ಜ೦ಘಾಲರಹಿರೆ೦ದ || ೨೯ ||