Karnata Bharata Kathamanjari 1.39.49
Karṇāṭa Bhārata Kathāmañjarī 1.39.49
- Language
- Kannada
1.39.49
ಬಾಯ ಬಿಟ್ಟುದು ಸಕಲ ಕೌರವ
ರಾಯದಳ ವಡಮುಖದಲದಟರು
ಹಾಯಿದರು ತಡವೇನು ತೆರದೆರಸಾಯ್ತು ಕುರುಸೇನೆ |
ಕಾಯಬೇಕೆಂದೆನುತ ವರ ಗಾಂ
ಗೇಯ ಚಾಪವ ಮಿಡಿದು ಬೆರಳಲಿ
ಸಾಯಕವ ತೂಗುತ್ತ ತಡೆದನು ಪಾರ್ಥನುರವಣೆಯ || ೪೯ ||