Karnata Bharata Kathamanjari 1.39.53
Karṇāṭa Bhārata Kathāmañjarī 1.39.53
- Language
- Kannada
1.39.53
ನಿಮ್ಮ ಕಾರುಣ್ಯಾವಲೋಕನ
ವೆಮ್ಮ ಸಿರಿ ಬೇರೆಮಗೆ ಕಾಳಗ
ದಮ್ಮುಗೆಯ ವಿಕ್ರಮದ ವಿವರಣ ವಿದ್ಯೆ ಫಲಿಸುವುದೆ |
ಬಿಮ್ಮು ಬೀಸರವಹುದೆ ನಿಮ್ಮಯ
ಸೊಮ್ಮಿನವರಿಗೆ ಬೇರೆ ರಾಜ್ಯದ
ಹೆಮ್ಮೆ ತಾ ನಮಗೇಕೆನುತ ಕೈಯೊಡನೆ ನರನೆಚ್ಚ || ೫೩ ||