Karnata Bharata Kathamanjari 1.39.58
Karṇāṭa Bhārata Kathāmañjarī 1.39.58
- Language
- Kannada
1.39.58
ಎಂದು ಮೂರಂಬಿನಲಿ ಗಂಗಾ
ನಂದನನ ಮುಸುಕಿದನು ಸಾರಥಿ
ನೊಂದನಾ ಧ್ವಜ ದಂಡವುಡಿದುದು ರಥ ವಿಸಂಚಿಸಿತು |
ಮುಂದುಗೆಟ್ಟನು ಭೀಷ್ಮನಹುದೋ
ತಂದೆಯೆನುತಾರಂಬಿನಲಿ ಖತಿ
ಯಿಂದ ಪಾರ್ಥನನೆಸಲು ಥಟ್ಟುಗಿದಂಬು ಹಾರಿದವು || ೫೮ ||