Karnata Bharata Kathamanjari 1.39.7
Karṇāṭa Bhārata Kathāmañjarī 1.39.7
- Language
- Kannada
1.39.7
ಸುರಪನಡವಿಯ ಚುಚ್ಚಿದೊಡೆ ಸುರ
ರರಮನೆಯ ಗಾಯಕರ ಗೆಲಿದೊಡೆ
ಜರಡು ತಂತ್ರದ ಮೀನನೆಚ್ಚೊಡೆ ರಾಯ ಕಟಕದಲಿ |
ಗೊರವನೊಳು ಕಾದಿದೊಡೆ ಹೆಂಗುಸ
ನಿರುಳು ಕದ್ದೋಡಿದೊಡೆ ದಿಟ
ನೀ ಧುರಕೆ ಧೀರನೆ ಪಾರ್ಥ ಫಡಯೆನುತೆಚ್ಚರತಿರಥರು || ೭ ||