Karnata Bharata Kathamanjari 1.39.71
Karṇāṭa Bhārata Kathāmañjarī 1.39.71
- Language
- Kannada
1.39.71
ಬಾಲ ವೃದ್ಧರ ವಿಪ್ರರನು ನೀ
ಕಾಳಗದೊಳೋಡಿಸಿದೆನೆಂದೇ
ಮೇಲು ಪೋಗಿನಲಿರಲು ಬೇಡೆಲೆ ಪಾರ್ಥ ಮರುಳಾದೈ |
ಆಳಿದಡವಿಯ ರಾಜ್ಯವಲ್ಲದೆ
ಮೇಲೆ ಧರಣಿಯ ಬಯಸಿದೊಡೆ ನಿಮ
ಗಾಳಲೀವೆನೆ ಹೋಗು ಹೋಗಾರಣ್ಯಕೆನುತೆಚ್ಚ || ೭೧ ||