Karnata Bharata Kathamanjari 1.39.75
Karṇāṭa Bhārata Kathāmañjarī 1.39.75
- Language
- Kannada
1.39.75
ನವ ನಿಕಾರಿಯ ವಲ್ಲಿ ಸೀರೆಗ
ಳವಯವದ ರಕುತದಲಿ ತೋದವು
ಜವವಳಿದು ಸಾರಥಿಗೆ ಸೂಚಿಸೆ ರಥವ ಮರಳಿಚಿದ |
ಕವಿದನರ್ಜುನನೋಡದಿರು ಕೌ
ರವ ಪಲಾಯನವಕಟಕಟ ಪಾ
ರ್ಥಿವರ ಪಂಥವೆ ಮರಳಿ ನಿಂದಿರು ಕೊಲುವದಿಲ್ಲೆಂದ || ೭೫ ||