Karnata Bharata Kathamanjari 1.39.80
Karṇāṭa Bhārata Kathāmañjarī 1.39.80
- Language
- Kannada
1.39.80
ಅಂಗವಿಸಿತರಿ ಸೇನೆ ಲೋಕವ
ನುಂಗಿ ಕುಣಿಯಲು ಬಗೆವ ಭರ್ಗನ
ರಂಗಭೂಮಿಯ ತೊಳೆವ ಜಲಧಿಯ ಜೋಕೆಯಂದದಲಿ |
ಭಂಗಿತರ ಮರುವಲಗೆಯಲಿ ಸ
ರ್ವಾಂಗಬಲ ಜೋಡಿಸಿತು ನಮ್ಮುಳಿ
ವಿಂಗೆ ಹದನೇನೆನುತ ಮತ್ಸ್ಯನ ಸೂನು ಚಿಂತಿಸಿದ || ೮೦ ||