Karnata Bharata Kathamanjari 1.39.85
Karṇāṭa Bhārata Kathāmañjarī 1.39.85
- Language
- Kannada
1.39.85
ಬಿಲು ಸೆಳೆಯೆ ಕೈದುಗಳು ಕೈಯಿಂ
ಚಲಿಸಲೊಬ್ಬರನೊಬ್ಬರತ್ತಲು
ಮಲಗಿ ಬೆಂಬತ್ತಳಿಕೆ ಬದಿಯೊಳಗಡಸಿ ತೋಳುಗಳ |
ತಲೆಯೊಳಾನಿಸಿ ಗುರುಗುರಿಸಿ ರಥ
ದೊಳಗೆ ಸಾರಥಿವೆರಸಿ ನಿದ್ರಾ
ಕುಳರು ಜೊಮ್ಮಿನ ಮೇಲೆ ಮೈಮರೆದಿರ್ದರತಿರಥರು || ೮೫ ||