Karnata Bharata Kathamanjari 1.39.89
Karṇāṭa Bhārata Kathāmañjarī 1.39.89
- Language
- Kannada
1.39.89
ಎಣಿಸುವರೆ ಏಕಾದಶಾಕ್ಷೋ
ಹಿಣಿಯ ಬಲವನು ಪಾರ್ಥನೊಬ್ಬನೆ
ರಣದೊಳಗೆಡಹಿದನು ಮೋಹನ ಮಂತ್ರ ಬಾಣದಲಿ |
ಕುಣಿದು ಕುಸುಮದ ಸರಿವುಗಳ ಸಂ
ದಣಿಯನಮರರು ಸೂಸಿದರು ಫಲು
ಗುಣನು ರಥವನು ನೂಕಿದನು ನಿಜ ಮಹಿಪರಿದ್ದೆಡೆಗೆ || ೮೯ ||