Karnata Bharata Kathamanjari 1.39.90
Karṇāṭa Bhārata Kathāmañjarī 1.39.90
- Language
- Kannada
1.39.90
ಇಳಿದು ದ್ರೋಣನ ಚರಣ ಕಮಲಂ
ಗಳಿಗೆ ತನ್ನಯ ನೊಸಲ ಚಾಚಿದ
ನಳವಿಯಲಿ ಭೀಷ್ಮಂಗೆ ಮೈಯಿಕ್ಕಿದನು ರಥದೊಳಗೆ |
ಸುಲಿದು ಕರ್ಣನ ಮುಕುಟ ಪಟ್ಟೆಯ
ಸೆಳೆದು ದುರ್ಯೋಧನನ ವಸ್ತ್ರವ
ಸುಲಲಿತಾಭರಣವನು ನೀ ತೆಗೆಯೆಂದನುತ್ತರಗೆ || ೯೦ ||