Karnata Bharata Kathamanjari 1.39.93
Karṇāṭa Bhārata Kathāmañjarī 1.39.93
- Language
- Kannada
1.39.93
ಎರಡು ಶರದಲಿ ಚಾಪವನು ಕ
ತ್ತರಿಸಿ ಭೀಷ್ಮನ ನಿಲಿಸಿ ಕೌರವ
ಧರಣಿಪಾಲನ ಮುಕುಟವನು ಮೂರಂಬಿನಲಿ ಕಡಿದು |
ತಿರುಗಿದನು ಕಲಿಪಾರ್ಥ ನಗುತು
ತ್ತರ ಸಹಿತ ಬನ್ನಿಯಲಿ ಕೈದುವ
ನಿರಿಸಿ ಮುನ್ನಿನ ಹುಲು ರಥದಿ ನಿಜನಗರಿಗೈತಂದ || ೯೩ ||[೧][೨]