Karnata Bharata Kathamanjari 1.46.14
Karṇāṭa Bhārata Kathāmañjarī 1.46.14
- Language
- Kannada
1.46.14
ಪವನಜನನೆಂಟಂಬಿನಲಿ ಪಾಂ
ಡವಸುತರನೈವತ್ತರಲಿ ಯಾ
ದವನನಿಪ್ಪತ್ತಂಬಿನಲಿ ಮಾದ್ರೀಕುಮಾರಕರ |
ಕವಲುಗೋಲಿಪ್ಪತ್ತರಲಿ ಮುರಿ
ದವಗಡಿಸಿ ಪಾಂಚಾಲ ಸೃಂಜಯ
ನಿವಹವನು ನೂರಂಬಿನಲಿ ಕೆಡೆಯೆಚ್ಚು ಬೊಬ್ಬಿರಿದ || ೧೪ ||