Karnata Bharata Kathamanjari 1.46.15
Karṇāṭa Bhārata Kathāmañjarī 1.46.15
- Language
- Kannada
1.46.15
ಏನ ಹೇಳುವೆ ಗಜಘಟಾಪ್ರತಿ
ಮಾನದಲಿ ಕೋದಂಬುಗಳು ಹಿಂ
ಡಾನೆಗಳನೇಳೆಂಟನೊದೆದೋಡಿದವು ಪಂಚಕವ |
ಭಾನುರಶ್ಮಿಗಳಂಧಕಾರದ
ಮಾನಗರ್ವವ ಮುರಿವವೊಲು ಗುರು
ಸೂನುವಿನ ಶರ ಸವರಿದವು ಕರಿಘಟೆಯ ಬಲುಮೆಳೆಯ || ೧೫ ||