Karnata Bharata Kathamanjari 1.46.16
Karṇāṭa Bhārata Kathāmañjarī 1.46.16
- Language
- Kannada
1.46.16
ತಾಗಿದವು ಕಂದದಲಿ ನಾಳಿಕೆ
ಗಾಗಿ ಹೊರವಂಟಶ್ವನಿಕರವ
ನೀಗಿದವು ಶರವೊಂದು ಸಾವಿರ ರಥಹಯಾವಳಿಯ |
ಬೀಗಿದವು ಕಾಲಾಳ ಕಬಳಿಸಿ
ತೇಗಿದವು ಚತುರಂಗವನು ವಿನಿ
ಯೋಗಿಸಿದವಂತಕನ ಮನೆಗಂಬುಗಳು ಗುರುಸುತನ || ೧೬ ||