Karnata Bharata Kathamanjari 1.46.17
Karṇāṭa Bhārata Kathāmañjarī 1.46.17
- Language
- Kannada
1.46.17
ಕಡಿವಡೆದುದಿನ್ನೂರು ಗಜ ಧರೆ
ಗುಡಿದು ಬಿದ್ದುದು ತೇರು ಸಾವಿರ
ವಡಗುದರಿಯಾಯ್ತಶ್ವಚಯ ಸಾವಿರದ ಮೂನೂರು |
ಕಡುಗಲಿಗಳರುವತ್ತು ಸಾವಿರ
ವೊಡಲನಿಕ್ಕಿತು ಪಾಯದಳವು
ಗ್ಗಡದ ಡಾವರ ಡಿಳ್ಳವಾದುದು ವೈರಿಸುಭಟರಿಗೆ || ೧೭ ||