Karnata Bharata Kathamanjari 1.46.21
Karṇāṭa Bhārata Kathāmañjarī 1.46.21
- Language
- Kannada
1.46.21
ದಳವ ತೆಗೆತೆಗೆ ತಾನಿರಲು ಕುರು
ಬಲಕೆ ಬೀಯವೆ ಕೌರವೇಂದ್ರನ
ಕೆಲಬಲದ ಸುಯಿಧಾನದಲಿ ಕೃಪಗುರುಸುತಾದಿಗಳ |
ನಿಲಲಿ ಶಕುನಿಯ ತುರಗದಳ ಹಿ
ನ್ನೆಲೆಗೆ ಹೋಗಲಿ ರಾಯದಳವೆ
ಮ್ಮಳವ ನೋಡುತ್ತಿರಲಿಯೆಂದನು ಶಲ್ಯ ಕುರುಪತಿಗೆ || ೨೧ ||