Karnata Bharata Kathamanjari 1.46.22
Karṇāṭa Bhārata Kathāmañjarī 1.46.22
- Language
- Kannada
1.46.22
ಕೇಳು ಕೃಪ ಕೃತವರ್ಮ ಗುರುಸುತ
ಕೇಳು ಶಕುನಿ ಸುಶರ್ಮ ಸಾಲ್ವನೃ
ಪಾಲ ರಾಯನ ಮಂತ್ರಿ ಸಚಿವ ಪಸಾಯ್ತರಾದವರು |
ಕೇಳಿರೈ ಭೀಷ್ಮಾದಿ ಸುಭಟರ
ಕಾಳೆಗವ ಕಂಡಿರಿ ಮದೀಯ ಕ
ರಾಳ ಕದನೋತ್ಸವವ ನೋಡುವುದೆಂದನಾ ಶಲ್ಯ || ೨೨ ||