Karnata Bharata Kathamanjari 1.46.26
Karṇāṭa Bhārata Kathāmañjarī 1.46.26
- Language
- Kannada
1.46.26
ದಳಪತಿಯ ಸುಮ್ಮಾನಮುಖ ಬೆಳ
ಬೆಳಗುತದೆ ಗಂಗಾಕುಮಾರನ
ಕಳಶಜನ ರಾಧಾತನೂಜನ ರಂಗಭೂಮಿಯಿದು |
ಕಳನನಿದನಾಕ್ರಮಿಸುವಡೆ ವೆ
ಗ್ಗಳೆಯ ಮಾದ್ರಮಹೀಶನಲ್ಲದೆ
ಕೆಲರಿಗೇನಹುದೆನುತೆ ಕೊಂಡಾಡಿತ್ತು ಕುರುಸೇನೆ || ೨೬ ||