Karnata Bharata Kathamanjari 1.46.27
Karṇāṭa Bhārata Kathāmañjarī 1.46.27
- Language
- Kannada
1.46.27
ಪೂತು ಮಝರೇ ಶಲ್ಯ ಹೊಕ್ಕನೆ
ಸೂತಜನ ಹರಿಬದಲಿ ವೀರ
ವ್ರಾತಗಣನೆಯೊಳೀತನೊಬ್ಬನೆ ಹಾ ಮಹಾದೇವ
ಧಾತುವೊಳ್ಳಿತು ದಿಟ್ಟನೈ ನಿ
ರ್ಭೀತಗರ್ವಿತನಿವನೆನುತ ಭಟ
ರೀತನನು ಹೊಗಳಿದರು ಸಾತ್ಯಕಿ ಸೋಮಕಾದಿಗಳು || ೨೭ ||