Karnata Bharata Kathamanjari 1.46.28
Karṇāṭa Bhārata Kathāmañjarī 1.46.28
- Language
- Kannada
1.46.28
ತಡೆದು ನಿಂದನು ಪರಬಲವ ನಿ
ಮ್ಮೊಡೆಯನಾವೆಡೆ ಸೇನೆ ಕದನವ
ಕೊಡಲಿ ಕೊಂಬವನಲ್ಲ ಕೈದುವ ಸೆಳೆಯೆನುಳಿದರಿಗೆ |
ಪೊಡವಿಗೊಡೆಯನು ಕೌರವೇಶ್ವರ
ನೊಡನೆ ಸಲ್ಲದು ಗಡ ಶರಾಸನ
ವಿಡಿಯ ಹೇಳಾ ಧರ್ಮಜನನೆಂದುರುಬಿದನು ಶಲ್ಯ || ೨೮ ||