Karnata Bharata Kathamanjari 1.46.30
Karṇāṭa Bhārata Kathāmañjarī 1.46.30
- Language
- Kannada
1.46.30
ಜೀಯ ಬುಧನ ಪುರೂರವನ ಸುತ
ವಾಯುವಿನ ನಹುಷನ ಯಯಾತಿಯ
ದಾಯಭಾಗದ ಭೋಗನಿಧಿಯವತರಿಸಿದೈ ಧರೆಗೆ |
ಜೇಯವೆನಿಸಿದೆ ಜೂಜಿನಲಿ ರಣ
ಜೇಯನಹನೀ ಕೌರವನು ನಿ
ನ್ನಾಯತಿಯ ಸಂಭಾವಿಸೆಂದುದು ವಂದಿಜನಜಲಧಿ || ೩೦ ||