Karnata Bharata Kathamanjari 1.46.31
Karṇāṭa Bhārata Kathāmañjarī 1.46.31
- Language
- Kannada
1.46.31
ಹರಿಗೆ ಹೊಡವಂಟಸ್ತ್ರ ಶಿಕ್ಷಾ
ಗುರುವ ಮನದಲಿ ನೆನೆದು ಹೊಸ ಬಿಲು
ದಿರುವನೇರಿಸಿ ಮಿಡಿದು ನಿಜ ಸಾರಥಿಯ ಬೋಳೈಸಿ |
ವರ ರಥವ ನೂಕಿದನು ಪವನಜ
ನರ ನಕುಲ ಸಹದೇವ ಸಾತ್ಯಕಿ
ಬರಲು ಬಲನೆಡವಂಕದಲಿ ನರನಾಥನಿದಿರಾದ || ೩೧ ||