Karnata Bharata Kathamanjari 1.46.35
Karṇāṭa Bhārata Kathāmañjarī 1.46.35
- Language
- Kannada
1.46.35
ದಿಟ್ಟನೈ ಭೂಪತಿಗಳಲಿ ಜಗ
ಜಟ್ಟಿಯೈ ನಿನಗಸ್ತ್ರವಿದ್ಯವ
ಕೊಟ್ಟವನ ನಾ ಬಲ್ಲೆನದನಿನ್ನಾಡಿ ಫಲವೇನು |
ತೊಟ್ಟ ಜೋಹದ ವಾಸಿಯೆಂಬುದ
ಬಿಟ್ಟು ನಮಗೊಡ್ಡುವುದು ನಿನ್ನೊಡ
ವುಟ್ಟಿದರನಿಬ್ಬರನೆನುತ ತೆಗೆದೆಚ್ಚನಾ ಶಲ್ಯ || ೩೫ ||