Karnata Bharata Kathamanjari 1.46.4
Karṇāṭa Bhārata Kathāmañjarī 1.46.4
- Language
- Kannada
1.46.4
ಕೆಣಕಿದಡೆ ಗುರುಸುತನನಡಹಾ
ಯ್ದಣೆದನಂಬಿನಲರ್ಜುನನ ಮಾ
ರ್ಗಣಮಹಾರಣ್ಯದಲಿ ನಡೆದುದು ಕಡಿತ ಗುರುಸುತನ |
ರಣವಿಶಾರದರಹಿರಲೇ ನೀ
ವಣಕವೇತಕೆ ರಾಜಗುರುಗಳು
ಸೆಣಸುವರೆ ಸೈರಿಸಿರೆ ನೀವೆನುತೆಚ್ಚನಾ ಪಾರ್ಥ || ೪ ||