Karnata Bharata Kathamanjari 1.46.46_11
Karṇāṭa Bhārata Kathāmañjarī 1.46.46_11
- Language
- Kannada
1.46.46_11
ಗಜಬಜಿಸಿದುದು ವೈರಿಸುಭಟ
ವ್ರಜ ನಕುಲ ಸಹದೇವ ಸಾತ್ಯಕಿ
ವಿಜಯ ಧೃಷ್ಟದ್ಯುಮ್ನ ಭೀಮ ದ್ರೌಪದೀಸುತರು
ವಿಜಿತನೋ ವಿಗತಾಸುವೋ ಧ
ರ್ಮಜನ ಹದನೇನೆನುತ ಚಿಂತಾ
ರಜನಿಯಲಿ ಕಂಗೆಟ್ಟುದಾ ಬಲವರಸ ಕೇಳೆಂದ ೪೭