Karnata Bharata Kathamanjari 1.46.48_13
Karṇāṭa Bhārata Kathāmañjarī 1.46.48_13
- Language
- Kannada
1.46.48_13
ಮರವೆ ಮಸುಳಿತೆ ಭೂಮಿಪತಿ ಕಂ
ದೆರೆದಿರೇ ಭೀಮಾರ್ಜುನರು ನಿ
ಮ್ಮಿರಿತಕೊದಗಿದರಿಲ್ಲಲಾ ನೀವೇಕೆ ರಣವೇಕೆ
ನೆರೆ ಧನುರ್ವೇದಾರ್ಥಸಾರವ
ನರಿವೆಯಾದರೆ ಕೊಳ್ಳೆನುತ ಬಿಡೆ
ತರಿದನೆಂಟಂಬಿನಲಿ ಧ್ವಜ ರಥ ಹಯವನಾ ಶಲ್ಯ ೪೯