Karnata Bharata Kathamanjari 1.46.52
Karṇāṭa Bhārata Kathāmañjarī 1.46.52
- Language
- Kannada
1.46.52
ಬೊಬ್ಬಿರಿದುದಾ ಸೇನೆ ರಾಯನ
ಸರ್ಬದಳ ಜೋಡಿಸಿತು ಸೋಲದ
ಮಬ್ಬು ಹರೆದುದು ಜಯದ ಜಸವೇರಿದನು ನರನಾಥ |
ಉಬ್ಬಿದನು ಸತ್‌ಕ್ಷತ್ರತೇಜದ
ಗರ್ಭ ಗಾಡಿಸಿತಾರಿ ಮಿಡಿದನು
ತೆಬ್ಬಿನಸ್ತ್ರವ ತೂಗಿ ತುಳುಕಿದನಂಬಿನಂಬುಧಿಯ || ೫೨ ||