Karnata Bharata Kathamanjari 1.46.59
Karṇāṭa Bhārata Kathāmañjarī 1.46.59
- Language
- Kannada
1.46.59
ಅಕಟಕಟ ಧರ್ಮಜನನೀ ಕಂ
ಟಕಕೆ ಕೈವರ್ತಿಸಿದರೇ ಪಾ
ತಕರು ಪಾಂಡವರೆನುತ ಕುರುಬಲವೆಲ್ಲ ಸಮತಳಿಸೆ |
ವಿಕಟರೋಷಶಿಖಿಸ್ಫುಲಿಂಗ
ಪ್ರಕಟ ಭೀಷಣಸಹಿತ ಕೌಕ್ಷೇ (ಕತ್ತಿ,ಖಡ್ಗ)
ಯಕವ ಖಂಡಿಸಿ ಧರೆ ಬಿರಿಯೆ ಬೊಬ್ಬಿರಿದನಾ ಭೀಮ || ೫೯ ||